Tag: ಸಿದ್ದರಾಮಯ್ಯ

HOME LATEST NEWS NATIONAL STATE

ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಂದ ವಿಮಾನ ಯಾನ ಖಾತೆ ಸಚಿವರ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು. ಪತ್ರದ ವಿವರ ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) […]