Tag: ಸುಬ್ರಹ್ಮಣ್ಯ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಶಾಸಕರ ಶಾಸಕ ಅಶೋಕ್ ರೈ ಸೂಚನೆ:

DAKSHINA KANNADA HOME

ಸುಬ್ರಹ್ಮಣ್ಯ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಶಾಸಕರ ಶಾಸಕ ಅಶೋಕ್ ರೈ ಸೂಚನೆ:

ಪುತ್ತೂರು: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಕಳೆದ 10 ವರ್ಷಗಳಿಂದ ಬೀದಿ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಕಳೆದ ಒಂದು ವರ್ಷದ ಹಿಂದೆ ವ್ಯಾಪಾರ ಮಾಡದಂತೆ ತಡೆಯಲಾಗಿದ್ದು ಮರಳಿ ಅವಕಾಶ ಮಾಡಿಕೊಡುವಂತೆ ವ್ಯಾಪಾರಿಗಳು ಶಾಸಕ ಅಶೋಕ್ ರೈ ಗೆ ಮನವಿ ಮಾಡಿದ್ದಾರೆ.ಕಳೆದ 10 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಏಕಾಏಕಿ ಎಬ್ಬಿಸಿದ್ದಾರೆಇದರಿಂದ ನಮ್ಮ ಜೀವನಕ್ಕೆ ತೊಂದರೆಯಾಗಿದೆ.‌ವಿವಿಧ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಶಾಸಕರಲ್ಲಿ ಅವಲತ್ತುಕೊಂಡರು. ಒಂದು ತಿಂಗಳೊಳಗೆ ಅವಕಾಶ ಕೊಡಿ ಶಾಸಕರ ಸೂಚನೆ: ಈ ಬಗ್ಗೆ ದೇವಸ್ಥಾನದ […]