LATEST NEWS
ಸೇಂಟ್ ಅಲೋಶಿಯಸ್ ಎಐಎಂಐಟಿ ಕ್ಯಾಂಪಸ್ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026
ಮಂಗಳೂರು: ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್ಮೆಂಟ್ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026 ಅನ್ನು ಫೆಬ್ರವರಿ 10 ರಂದು ಕೊಟೇಕಾರಿನ ಎಐಎಂಐಟಿ (AIMIT) ಕ್ಯಾಂಪಸ್ನ ಆರ್ಥರ್ ಶೆನಾಯ್ ಸ್ಮಾರಕ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಬೆಳಿಗ್ಗೆ 9:00 ರಿಂದ ಸಂಜೆ 4:15 ರವರೆಗೆ ನಡೆದ ಈ ದಿನಪೂರ್ತಿ ಕಾರ್ಯಕ್ರಮದಲ್ಲಿ ಪ್ರಮುಖ ಉದ್ಯಮ ಮುಖಂಡರು, ಅಧ್ಯಾಪಕರು ಹಾಗೂ ಉದ್ಯಮಿಯಾಗಬಯಸುವ ಆಸಕ್ತ ವಿದ್ಯಾರ್ಥಿಗಳು ಭಾಗವಹಿಸಿ ವಿಚಾರ ವಿನಿಮಯ ನಡೆಸಿದರು. […]


