COMMUNITY NEWS
DAKSHINA KANNADA
HOME
LATEST NEWS
ಸೈಂಟ್ ಎಲೋಶಿಯಸ್ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಫಾದರ್ ಸ್ವೀಬರ್ಟ್ ಡಿಸಿಲ್ವ ಎಸ್.ಜೆ.ಯವರು ಹೃದಯಾಘಾತದಿಂದ ನಿಧನ
ಮಂಗಳೂರಿನ ಪ್ರತಿಷ್ಠಿತ ಸೈಂಟ್ ಎಲೋಶಿಯಸ್ ಕಾಲೇಜಿನಲ್ಲಿ 2007 ರಿಂದ 2017 ರವರೆಗೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದ 68 ವರ್ಷ ಪ್ರಾಯದ ವಂದನೀಯ ಫಾದರ್ ಸ್ವೀಬರ್ಟ್ ಡಿಸಿಲ್ವ ಎಸ್.ಜೆ.ಯವರು ಇಂದು ನವೆಂಬರ್ 20ರಂದು ಗುರುವಾರ ಬೆಂಗಳೂರಿನ ಸೈಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಇವರು ಮಂಗಳೂರು ಸೈಂಟ್ ಎಲೋಶಿಯಸ್ ಕಾಲೇಜು ಹಾಗೂ ಇತರ ಕಾಲೇಜುಗಳಲ್ಲಿ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಜಿ ರೆಕ್ಟರ್ ಹಾಗೂ ಪ್ರೋ-ಚಾನ್ಸಲರ್ ಆಗಿದ್ದ ಇವರು, […]


