STATE
*ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ*
ಬೆಂಗಳೂರು ಅ 11: ಹಂಪನಾ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ. ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಗಾಂಧಿ ಭವನದಲ್ಲಿ ನಡೆದ “ಹಂಪನಾ 90” ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಂಪನಾ ಅವರು ಸಮಾಜಮುಖಿ ಆಗುವ ಮೂಲಕ ತಮ್ಮ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ. ಇವರು ಕನ್ನಡಿಗರ ಹೆಮ್ಮೆಯ ನಾಗರಾಜಯ್ಯ. ಇವರ ಸಾಹಿತ್ಯ ಮತ್ತು ಬದುಕಿಗೆ ನಾನು ಸಾಕ್ಷಿ ಆಗಿರುವುದು ನನ್ನ ಜೀವನದ ಸೌಭಾಗ್ಯ ಎಂದರು. ಇವರ ಬದುಕು ಮತ್ತು ಬರಹ […]


