HOME
LATEST NEWS
STATE
ಸೂಲಿಬೆಲೆ & ಹಾರಿಕಾಗೆ ನಿರ್ಬಂಧಿಸಿದ್ದ ಪೊಲೀಸ್ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್
ಬೆಳಗಾವಿ: ಫೆಬ್ರವರಿ 6 ಮತ್ತು 8ರಂದು ನಡೆಯಲಿರುವ ಹಿಂದೂ ಸಮ್ಮೇಳನದಲ್ಲಿ ಭಾಗವಹಿಸಲು ಚಕ್ರವರ್ತಿ ಸೂಲಿಬೆಲೆ ಮತ್ತು ಹಾರಿಕಾ ಮಂಜುನಾಥ್ಗೆ ನಿರ್ಬಂಧಿಸಿದ್ದ ಪೊಲೀಸ್ ನೋಟಿಸ್ಗಳನ್ನು ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ರದ್ದುಗೊಳಿಸಿದೆ. ಜ.22 ರಂದು ಅನುಮತಿ ನಿರಾಕರಿಸಿ ಪೊಲೀಸರು ಹೊರಡಿಸಿದ್ದ ಆದೇಶಗಳನ್ನು ಪ್ರಶ್ನಿಸಿ ಹಿಂದೂ ಸಮ್ಮೇಳನ ಸಮಿತಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಲಲಿತಾ ಕನ್ನೆಗಂಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ಸೂಲಿಬೆಲೆ ಮತ್ತು ಹಾರಿಕಾ ಅವರು ಉಂಟು ಮಾಡಬಹುದಾದ ಸಮಸ್ಯೆಗೆ ಸಂಬಂಧಿಸಿದಂತೆ ಪುರಾವೆಗಳಿಲ್ಲದೆ, ಅವರ ವಿರುದ್ಧ ಕೆಲವು […]


