DAKSHINA KANNADA
HISTORY
*ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ. ಬ್ರಿಜೇಶ್ ಚೌಟ*
ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಉಮಾಶಂಕರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಹೆದ್ದಾರಿ ಯೋಜನೆಗಳ ಕಾಮಗಾರಿ ಪ್ರಗತಿ ಬಗ್ಗೆ ಸಂಸದರು ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದಾರೆ. ಅಲ್ಲದೆ, ಈ ಯೋಜನೆಗಳ ಕಾಮಗಾರಿಗಳನ್ನು ಯಾವುದೇ ವಿಳಂಬವಾಗದಂತೆ ಗಮನಹರಿಸುವ ಮೂಲಕ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು […]


