ಬೆಂಗಳೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026-27ನೇ ಸಾಲಿನ ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಆಯ್ಕೆಯಾದ ಶಿಕ್ಷಕರ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಬಾರಿ ಪ್ರಾಥಮಿಕ ಶಾಲಾ ವಿಭಾಗದಿಂದ ಒಟ್ಟು 20 ಸಾಧಕ ಶಿಕ್ಷಕರನ್ನು ಈ ಅತ್ಯುನ್ನತ ಗೌರವಕ್ಕೆ ಆಯ್ಕೆ ಮಾಡಲಾಗಿದೆ.ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿ


ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಶಿಕ್ಷಕರ ಪ್ರಶಸ್ತಿ
ಉತ್ತಮ ಶಿಕ್ಷಕ ಪ್ರಶಸ್ತಿ ಶಿಕ್ಷಕರು




