canaratvnews

ಉಪ್ಪಿನಂಗಡಿ: ಗುಡ್ಡೆಯಲ್ಲಿ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧ ಪತ್ತೆ..!

ಉಪ್ಪಿನಂಗಡಿ: ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧನೋರ್ವ ಗುಡ್ಡೆಯಲ್ಲಿ ಪತ್ತೆಯಾದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದೆ.

ಉಪ್ಪಿನಂಗಡಿಯ ಇಳಂತಿಲ ಸಮೀಪ ಹಿಂದೂ ಮಹಿಳೆಯೊಂದಿಗೆ ಓರ್ವ ವೃದ್ಧ ಇರುವುದನ್ನು ಗಮನಿಸಿದ ಸ್ಥಳೀಯರು ವಿಚಾರಿಸಿದ್ದಾರೆ. ವೃದ್ಧ ಅಲ್ಲೇ ಸಮೀಪದ ಕರ್ವೇಲ್‌ ನಿವಾಸಿಯಾಗಿದ್ದು,

ವೃದ್ದ ಮತ್ತು ಮಹಿಳೆ ಜೊತೆಯಾಗಿದ್ದುದ್ದನ್ನು ಕಂಡು ಇಬ್ಬರನ್ನೂ ಸ್ಥಳೀಯರು ಬೆನ್ನಟ್ಟಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

 

Share News
Exit mobile version