ವಿಟ್ಲ: ಸೈಂಟ್ ರೀಟಾ ವಿದ್ಯಾ ಸಂಸ್ಥೆಯ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿಮಂಡಲ ಪದಗ್ರಹಣ ಸಮಾರಂಭವು ಜೂನ್ 25ರಂದು ಶಾಲಾ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.